2024-12-24 07:01:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ: ಆರ್.ಅಶೋಕ್

ಬೆಂಗಳೂರು: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂದು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವೇಳೆ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರು ಅನ್ನೋದಕ್ಕಿಂತ ಒಂದೇ ಅಭ್ಯರ್ಥಿ. ಅದು ಬಿಜೆಪಿ ಆಗಬಹುದು ಅಥವಾ ಜೆಡಿಎಸ್ ಆಗಬಹುದು. ಕುಮಾರಸ್ವಾಮಿಯವರ ಜೊತೆ ಈಗಾಗಲೇ ಮಾತುಕತೆ ನಡೆಯುತ್ತಿದೆ. ದೆಹಲಿಗೆ ಹೋದಾಗಲೂ ಕೂಡ ಮಾತುಕತೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

Post a comment

No Reviews