
ಮೇ 18 ರಂದು ಹೆಚ್ ಡಿ ದೇವೇಗೌಡರು 91 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇದರ ಸಲುವಾಗಿ ಕುಟುಂಬ ಸಮೇತರಾಗಿ ಜೆಪಿ ನಗರದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ಹಿಂದೆ ದೇವೇಗೌಡರು ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲಅಭಿಮಾನಿಗಳು ಹಾಗೂ ಪಕ್ಷದ ಕಾಯಕರ್ತರು ಇದ್ದಲ್ಲಿಯೇ ಶುಭ ಹಾರೈಸಿ ಎಂದು ತಿಳಿಸಿದ್ದರು. ಅದರಂತೆಯೇ ಇಂದು ಸರಳವಾಗಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews