ಟಾಪ್ 10 ನ್ಯೂಸ್
ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್ ಗೆ ದೇವೇಗೌಡರು ಖಡಕ್ ಎಚ್ಚರಿಕೆ.!

ಬೆಂಗಳೂರು: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ದೇಶ ಬಿಟ್ಟು ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ಪತ್ರ ಬರೆದಿರುವ ಹೆಚ್‍ಡಿ ದೇವೇಗೌಡರು ಎಲ್ಲೇ ಇದ್ದರೂ ಕೂಡಲೇ ವಾಪಸ್ ಆಗುವಂತೆ ತಾಕೀತು ಮಾಡಿದ್ದಾರೆ. ವಾಪಸ್ ಬಂದು ಕಾನೂನು ಪ್ರಕ್ರಿಯೆಗೆ ಸಹಕರಿಸಲು ಎಚ್‍ಡಿ ದೇವೇಗೌಡರು ಸೂಚನೆ ನೀಡಿದ್ದಾರೆ.
Poll (Public Option)

Post a comment
Log in to write reviews