
ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ಇಂದು ನಂಜನಗೂಡಿನ ತಾಲೂಕು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಅನ್ನದಾತರ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಬರ ಪರಿಹಾರ ಘೋಷಣೆ ಮಾಡಿ ಬಹಳದಿನ ಕಳೆದಿದೆ. ರಾಜ್ಯ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ.ಬಿತ್ತನೆ ಮಾಡಲು ರೈತರ ಬಳಿ ದುಡ್ಡಿಲ್ಲ. ಕೆಲ ರೈತರಿಗೆ ಪುಡಿಗಾಸು ಪರಿಹಾರ ನೀಡಿ ಸರ್ಕಾರ ಕೈ ತೊಳೆದುಕೊಂಡಿದೆ. ಈ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಸರ್ಕಾರಕ್ಕೆ ರೈತರ ಒತ್ತಾಯ.
Poll (Public Option)

Post a comment
Log in to write reviews