2024-12-24 05:59:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಲ್ಡರ್​ನ​ ಮನೆ ಮೇಲೆ ಇಡಿ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಓರ್ವ ಬಿಲ್ಡರ್​ನ​ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಡಿ ಅಧಿಕಾರಿಗಳು ಬಿಲ್ಡರ್​ನ​ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂದು ತಿಳಿದು ಬಂದಿದೆ

Post a comment

No Reviews