2024-09-19 04:35:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ ಸಾವು

ಬೆಳಗಾವಿ: ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ.

ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದು, ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

 

Post a comment

No Reviews