2024-12-24 07:33:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜೂನ್ 1 ರ ವರೆಗೆ ಚುನಾವಣೋತ್ತರ ಸಮೀಕ್ಷೆ  ನಿಷೇಧ ಹೇರಿದ ಚುನಾವಣಾ ಆಯೋಗ

ಲೋಕಸಭಾ ಚುನಾವಣೆ 2024 ರ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗಿದೆ. ಇದರ ಬಗ್ಗೆ ಚುನಾವಣಾ ಆಯೋಗ ಮಾಹಿತಿಯನ್ನು ಹಂಚಿಕೊಂಡಿದೆ.

ಲೋಕಸಭಾ ಚುನಾವಣೆ ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಯೋಗ, ಅಭಿಪ್ರಾಯ ಸಂಗ್ರಹ ಅಥವಾ ಚುನಾವಣಾ ಸಮೀಕ್ಷೆಯ ಫಲಿತಾಂಶವೂ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಚಾರವನ್ನು, ನಿಗದಿಯಂತೆ ಚುನಾವಣೆ ಮುಗಿಯುವವರೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದನ್ನು ಜನಪ್ರತಿನಿಧಿಗಳ ಕಾಯ್ದೆ ಅನುಸಾರ ನಿರ್ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

Post a comment

No Reviews