
ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.
ತಂದೆ ಕರಿಬಸಪ್ಪ (45), ಮಗ ದರ್ಶನ್ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಈ ಅವಗಢ (Electric Shock) ಸಂಭವಿಸಿದೆ ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Poll (Public Option)

Post a comment
Log in to write reviews