ಟಾಪ್ 10 ನ್ಯೂಸ್
ಎರಗನಹಳ್ಳಿ ಅನಿಲ ದುರಂತ, ಮೃತರ ಕುಟುಂಬಕ್ಕೆ 12 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
Post a comment
Log in to write reviews