2024-09-19 04:48:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಂದೆಯೂ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ : ಕುರುಬ ಮುಖಂಡರು

ಕೋಲಾರ: ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ಗೆ ಬಿಟ್ಟುಕೊಡಬೇಕೆಂದು ಸಿದ್ದರಾಮಯ್ಯನವರಲ್ಲಿ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಕ್ಕೆ ಕೋಲಾರದಲ್ಲಿ ಕುರುಬ ಸಮಾಜದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸಮರ್ಥ ಆಡಳಿತ ನೀಡುತ್ತಿದ್ದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಾರೆ. ಬಡವರಿಗೆ ಇಷ್ಟೆಲ್ಲಾ ಸಹಾಯ ಮಾಡಿದ್ದರೂ ಸಿಎಂ ಸ್ಥಾನದಿಂದ ಅವರನ್ನು ಕೆಳಗಿಳಿಸುವುದು ಎಷ್ಟು ಸರಿ? ಒಂದು ವೇಳೆ ಇಂತಹ ಯೋಚನೆ ಇದ್ದರೆ ಅದು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮ್ಮತಿಯಿಲ್ಲದೆ ಯಾರನ್ನೇ ಸಿಎಂ ಮಾಡಿದರೆ ಜನಾಂದೋಲನ ಆಗಲಿದೆ. ಕಾಂಗ್ರೆಸ್ ಹೈ ಕಮಾಂಡ್ ಸಿಎಂರನ್ನ ಬದಲಿಸುವ ಮನಸ್ಸು ಮಾಡುವುದಿಲ್ಲ. ಸಿದ್ದರಾಮಯ್ಯ ಅವರೆ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.

Post a comment

No Reviews