2024-09-19 04:42:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಂಗಾರು ಆರಂಭದಲ್ಲೇ ಕೊಡಗಿನಲ್ಲಿ ನಿರೀಕ್ಷಿತ ಮಳೆ!

ಕೊಡಗು : ಜಿಲ್ಲೆಯಲ್ಲಿ ಬುಧವಾರ ಸರಾಸರಿ ಮಳೆ 4.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 508.89 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 205.02 ಮಿ.ಮೀ ಮಳೆಯಾಗಿತ್ತು.                             
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.95 ಮಿ.ಮೀ. ಕಳೆದ ವರ್ಷ ಇದೇ ದಿನ 0.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 709.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 347.86 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ ಮಳೆಯಾಗಿತ್ತು. ಒಟ್ಟಾರೆ ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ಮಡಿಕೇರಿ ಕಸಬಾ 5.20, ನಾಪೋಕ್ಲು 9, ಭಾಗಮಂಡಲ 9.60, ವಿರಾಜಪೇಟೆ 1.60, ಹುದಿಕೇರಿ 21.60, ಶ್ರೀಮಂಗಲ 33.40, ಪೊನ್ನಂಪೇಟೆ 1, ಬಾಳೆಲೆ 2, ಸೋಮವಾರಪೇಟೆ ಕಸಬಾ 4.60, ಶಾಂತಳ್ಳಿ 8, ಕುಶಾಲನಗರ 0.20 ಮಿ.ಮೀ.ಮಳೆಯಾಗಿದೆ.

Post a comment

No Reviews