2024-09-19 04:47:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಕಲಬುರಗಿ: ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಘಟನೆಯಲ್ಲಿ ಧೀರಜ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಧೀರಜ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರಜ್ ಮೇಲೆ 20 ವರ್ಷದ ಪ್ರಶಾಂತ್ ಪಾಟೀಲ್, 19 ವರ್ಷದ ವೀರೇಶ್ ಪಾಟೀಲ್, 38 ವರ್ಷದ ರಾಮು ಪಾಟೀಲ್ ಎಂಬ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Post a comment

No Reviews