
ಏಪ್ರಿಲ್ 27ರಂದು ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾ ಮುಹೂರ್ತ ಬಂಡಿಕಾಳಮ್ಮ ದೇವಾಲಯದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು, ಈ ಸಿನಿಮಾ ಡಾರ್ಲಿಂಗ್ ಕೃಷ್ಣ ವೃತ್ತಿ ಜೀವನದಲ್ಲಿ ದೊಡ್ಡ ಸಿನಿಮಾವಾಗಲಿದೆ. ಈ ಚಿತ್ರದಲ್ಲಿ ತಂದೆ ಮತ್ತು ಮಗನ ಬಾಂಧವ್ಯದ ಕಥೆಯನ್ನು ತೋರಿಸಲಿದ್ದೇವೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದರು.
Tags:
Poll (Public Option)

Post a comment
Log in to write reviews