
ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂಬ ಜಾಹೀರಾತು ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಜಾಹೀರಾತು ಖಂಡಿಸಿ ಸಿಲಿಕಾನ್ ಸಿಟಿಯ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews