2024-09-19 04:43:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಗ್ನಿ ಅವಘಡ: ಮೂವರ ಸಾವು

ನವದೆಹಲಿ: ದೆಹಲಿಯ ಆಹಾರ ಸಂಸ್ಕರಣಾ ಘಟಕದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟು ಏಳು ಜನರಿಗೆ ಗಂಭೀರ ಗಾಯವಾಗಿದೆ.
ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಆಹಾರ ಸಂಸ್ಕರಣಾ ಘಟಕದಲ್ಲಿ ಜೂನ್‌ 7ರಂದು ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ತೊಗರಿ ಬೇಳೆ ಅನ್ನು ಗ್ಯಾಸ್ ಬರ್ನರ್‌ಗಳ ಮೇಲೆ ಹುರಿಯಲಾಗಿದೆ ಮತ್ತು ಪೈಪ್‌ಲೈನ್‌ಗಳಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ‌ ಮುಂದುವರೆಸಿದ್ದು ಗಾಯಾಳಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Post a comment

No Reviews