
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ 3 ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಶ್ರೀಲಂಕಾ ಅಧ್ಯಕ್ಷ ಸೇರಿ ವಿವಿಧ ದೇಶಗಳ ಪ್ರಧಾನಿಗಳು ಭಾಗವಹಿಸಲಿದ್ದಾರೆ.
ಇಂದು ಸಂಜೆ 7:15 ಕ್ಕೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸೀಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಮತ್ತು ಭೂತಾನ್ ಪ್ರಧಾನಿ ತ್ಯೆರಿಂಗ್ ತೊಬ್ಗೆ ಸೇರಿದಂತೆ ಹಲವು ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews