
ಉಡುಪಿ: ತೀವ್ರ ಜ್ವರದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆ ಎದುರಿಸುತ್ತಿದ್ದಾರೆ. ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚೇತರಿಸಿಕೊಳ್ಳುತ್ತಿರುವ ಕುರಿತು ಮಾಹಿತಿ ಇದೆ.
Poll (Public Option)

Post a comment
Log in to write reviews