2024-09-19 09:20:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಮಾಜಿ ಸಿಎಮ್ ಬೊಮ್ಮಾಯಿ

ಮೇ 7 ರಂದು ಕರ್ನಾಟಕ ರಾಜ್ಯಾದ್ಯಂತ ಎರಡನೆ ಹಂತದ ಲೋಕಕಭಾ ಚುನಾವಣೆ ಬೆಳಿಗ್ಗೆ 7 ಘಂಟೆಗೆ ಆರಂಭವಾಗಿದೆ. ಈ ಹಿನ್ನೆಲೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿ.ಎಮ್ ಬಸವರಾಜ್ ಬೊಮ್ಮಾಯಿ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದ್ದಾರೆ.

ಶಿಗ್ಗಾವಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಕನ್ನಡ ಗಂಡು ಮಕ್ಕಳ ಶಾಲೆಯ ಬೂತ್ ನಂಬರ್ 102 ರಲ್ಲಿ, ಕುಟುಂಬ ಸಮೇತ ಹಕ್ಕು ಚಲಾಯಿಸಿದರು. ಈ ವೇಳೆ ಮಗ ಭರತ ಬೊಮ್ಮಾಯಿ, ಪತ್ನಿ ಹಾಗೂ ಮಗಳು ಮತದಾನದಲ್ಲಿ ಪಾಲ್ಗೊಂಡಿದ್ದರು.

Post a comment

No Reviews