
ಸಾರ್ವಜನಿಕರು ಉಚಿತ ಪಡಿತರ ಯೋಜನೆಯಡಿ ತಮಗೆ ಅಗತ್ಯ ಇರುವುದಕ್ಕಿಂತಲೂ ಅಧಿಕ ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಬಿಹಾರದ ಕರಾಕತ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಆಹಾರಧಾನ್ಯಗಳನ್ನು ಪಡೆದು , ಅವುಗಳನ್ನು ಹೆಚ್ಚಿನ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಹಣದುಬ್ಬರ ದರವು ವಿಶ್ವದಲ್ಲೇ ಅತಿ ಕಡಿಮೆ ಎಂದು ಪ್ರತಿಪಾದಿಸಲು ಅಂಕಿ-ಅಂಶಗಳನ್ನು ಉಲ್ಲೇಖಿಸಿದ್ದಲ್ಲದೆ, ಬೆಲೆ ಏರಿಕೆ ಆರೋಪಗಳನ್ನು ಅಲ್ಲಗಳೆದಿದ್ದಾರೆ
Poll (Public Option)

Post a comment
Log in to write reviews