2024-12-24 07:54:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಂಡತನದ ನಿರ್ಧಾರ ಕೈಬಿಡಿ: ಬಿ.ವೈ.ವಿಜಯೇಂದ್ರ 

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.
ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
 

Post a comment

No Reviews