ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆ.28 ರಂದು ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು:
ಬೆಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28 ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.
ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28 ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.
Poll (Public Option)

Post a comment
Log in to write reviews