2024-09-19 09:15:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚೆನ್ನೈನ ಮಣಿಸಿದ ಗುಜರಾತ್

ಮೇ 10 ರಂದು ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಐಪಿಲ್‌ ಪಂದ್ಯದಲ್ಲಿ ಗುಜರಾತ್‌  ಚೆನ್ನೈ ವಿರುದ್ದ ಭರ್ಜರಿ ಜಯ ಗಳಿಸಿತು. ಈ ಪಂದ್ಯದಲ್ಲಿ ಮೊದಲು ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌   ಬೌಲಿಂಗ್‌ ಆಯ್ದುಕೊಂಡರು. ಇತ್ತ ಬ್ಯಾಟಿಂಗ್‌ ಆರಂಭಿಸಿದ ಗುಜರಾತ್‌ ಬ್ಯಾಟರ್ಸ್ ಮೈದಾನದಲ್ಲಿ ರನ್ಗಳ ಮಳೆಯನ್ನೇ ಸುರಿಸಿದರು. ಈ ಮೂಲಕ ಚೆನ್ನೈಗೆ 231 ರನ್‌ ಗಳ ಬೃಹತ್‌ ಮೊತ್ತದ ಟಾರ್ಗೆಟ್‌ ಅನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ನಿಗದಿತ 20 ಒವರ್‌ ಗೆ 196 ರನ್‌ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಇದರ ಮೂಲಕ ಗುಜರಾತ್‌ ಟೈಟನ್ಸ್‌ ಚೆನ್ನೈ ವಿರುದ್ದ ೩೫ ರನ್ಗಳ ಅಂತರದಿಂದ ಜಯ ದಾಖಲಿಸಿತು.

ಈ ಪಂದ್ಯದಲ್ಲಿ ಸಾಯಿ ಸುದರ್ಶನ್‌ (103) ಹಾಗೂ ಶುಬ್ಮನ್ ಗಿಲ್‌ (104) ಇವರು ಗಳಿಸಿದ ಶತಕ ಗುಜರಾತ್‌ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿತು.‌

Post a comment

No Reviews