
ಕೃಷಿ ಇಲಾಖೆಯ ಬಗ್ಗೆ ನನಗೆ ಆಸಕ್ತಿ ಇದೆ ಎಂದು ನೂತನ ಸಂಸದ ಮಾಜಿ ಸಿಎಂ ಹೆಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಸಭೆಗೆಂದು ದೆಹಲಿಗೆ ತೆರಳಿರುವ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇರುವುದಾಗಿ ಹೇಳಿದ್ದಾರೆ. ಈ ಬೆಳವಣಿಗೆ ಗಮನಿಸಿದರೆ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಪಕ್ಕಾ ಆಗಿದೆ.
Poll (Public Option)

Post a comment
Log in to write reviews