
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನು ಬಂಧಿಸಿದ್ದರು.
ಬಂಧನದಲ್ಲಿದ್ದ ರೇವಣ್ಣರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಮೇ 7 ರಂದು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿತ್ತು.
ಇದರ ಬೆನ್ನಲ್ಲೇ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ.
Poll (Public Option)

Post a comment
Log in to write reviews