
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಅದೇಶಿಸಿದೆ.
HSRP ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ವಿಭಾಗೀಯ ಪೀಠವು ಮೇ 21ರಂದು HSRP ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್‌ವರೆಗೆ HSRP ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ.
Poll (Public Option)

Post a comment
Log in to write reviews