
ಮೇ 06 ರಂದು ಹೈದರಬಾದ್ ಮತ್ತು ಮುಂಬೈ ನಡುವೆ ನಡೆದ ಪಂದ್ಯದಲ್ಲಿ ಮುಂಬೈ ಭರ್ಜರಿ ಜಯವನ್ನು ದಾಖಲಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹೈದರಬಾದ್ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತು.
ಇತ್ತ ಬೌಲಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಹೈದರಬಾದ್ ಅನ್ನು 173 ರನ್ ಗಳಿಗೆ ಕಟ್ಟಿ ಹಾಕಿತು. ಈ ಸಾಧಾರಣ ಗುರಿ ಬೆನ್ನಟ್ಟಿದ ಮುಂಬೈ ತಂಡ 7 ವಿಕೆಟ್ ಗಳ ಭರ್ಜರಿ ಜಯವನ್ನು ದಾಖಲಿಸಿತು.
ಹಾರ್ದಿಕ ಪಾಂಡ್ಯರ ಮಾರಕ ಬೌಲಿಂಗ್ ಮತ್ತು ಸೂರ್ಯಕುಮಾರ್ ಯಾದವ್ ರ ಭರ್ಜರಿ ಶತಕ ಮುಂಬೈ ನ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿತು.
Poll (Public Option)

Post a comment
Log in to write reviews