
ರಾಜ್ಯದ ವಿವಿಧ ಇಲಾಖೆಗಳಲ್ಲಿ ಪ್ರಮುಖ ಸ್ಥಾನ ಅಲಂಕರಿಸಿದ್ದ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನಿವೃತ್ತಿಯಾದರು. ಈ ಸಂಬಂಧ ಬೆಂಗಳೂರಿನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಹಿರಿಯ ಐಎಎಸ್ ಅಧಿಕಾರಿಗಳಾದ ಜಯರಾಮ್, ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ರಾಜೇಂದ್ರ ಚೋಳನ್, ರಾಮ್ ಪ್ರಸಾತ್ ಮನೋಹರ್ ಮತ್ತಿತರರು ಭಾಗಿಯಾಗಿದ್ದರು.
Poll (Public Option)

Post a comment
Log in to write reviews