ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿ ಯೋಜನೆ ಈ ಯೋಜನೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ಜನರು ಆಯುಷ್ಮಾನ್ ಕಾರ್ಡ್ ಇದ್ದರೆ, ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುವುದು. ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೆ ಪಡೆಯುವುದೆ ಹೇಗೆ, ಯಾರು ಅರ್ಹರು ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಬಳಿ ಇಷ್ಟು ದಾಖಲೆಗಳಿದ್ದರೆ ಸಾಕು, ಆಯುಷ್ಮಾನ್ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಬಹುದು.
ಬಿಪಿಎಲ್ ಕಾರ್ಡ್ ಹೊಂದಿರುವವರು.
ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು.
ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುವವರು.
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು.
ವಸತಿರಹಿತ ಅಥವಾ ಬುಡಕಟ್ಟು ಜನರು.
ಪರಿಶಿಷ್ಟ ಜಾತಿಗಳು ಅಥವಾ ಬುಡಕಟ್ಟುಗಳಿಗೆ ಸೇರಿದ ಜನರು.
ಕುಟುಂಬದಲ್ಲಿ ಅಂಗವಿಕಲರು ಅರ್ಹರು.
ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ನೊಡಿ
ಹತ್ತಿರದ ಸಾರ್ವಜನಿಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು.
https://arogya.karnataka.gov.in/Forms/frmLogin.aspx#
ಪ್ರಯೋಜನಗಳು
ಆಯುಷ್ಮಾನ್ ಯೋಜನೆಯಡಿ ನೋಂದಾಯಿತ ಆಸ್ಪತ್ರೆಯಲ್ಲಿ ನೀವು 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು.
Post a comment
Log in to write reviews