
ಮೈಸೂರು : ಕೇರಳದ ವಯನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದರಿಂದ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಶುಕ್ರವಾರದ ನೀರಿನ ಮಟ್ಟ2259 ಅಡಿ ಇದೆ. ಕಬಿನಿ ಜಲಾಶಯದ ಇಂದಿನ ಒಳಹರಿವಿನ ಪ್ರಮಾಣ 6473 ಕ್ಯುಸೆಕ್ ಇದ್ದು 7.22 ಟಿಎಂಸಿ ನೀರು ಸಂಗ್ರಹ ಆಗಿದೆ. ಜಲಾಶಯದಿಂದ ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ 300 ಕ್ಯುಸೆಕ್ ನೀರು ಹೊರ ಬಿಡಲಾಗಿದೆ.
Poll (Public Option)

Post a comment
Log in to write reviews