2024-09-19 05:05:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಾಲಬಾಧೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ 

ರಾಣಿಬೆನ್ನೂರು: ಸಾಲಬಾಧೆ ತಾಳಲಾರದೆ ರೈತರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸೋಮವಾರ (ಆಗಸ್ಟ್‌ 6,2024)ದಂದು ಬೆಳಕಿಗೆ ಬಂದಿದೆ ಎನ್ನಲಾಗದೆ.
ಆಕಾಶ್ ಶಿವರಾಜಪ್ಪ ಹಲವಾಗಲ (23), ಬಸಪ್ಪ ಶಿವಪ್ಪ ಮಾಚೇನಹಳ್ಳಿ (42) ಎಂಬ ಮೃತ ರೈತರು, ಕಳೆದ ವರ್ಷ ಮಳೆ ಕೊರತೆಯಿಂದ ಬೆಳೆ ಬಂದಿರಲಿಲ್ಲ. ಈ ಬಾರಿ ಅತಿಯಾದ ಮಳೆಯಿಂದ ಬೆಳೆದು ನಿಂತಿದ್ದ ಫಸಲು ಹಾಳಾಗಿದ್ದರಿಂದ ಇಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ

Post a comment

No Reviews