2024-12-24 07:39:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಂವಿಧಾನ ಪುಸ್ತಕ ಹಿಡಿದು ‘ಇಂಡಿಯಾ’ ನಾಯಕರು ಸಂಸತ್ ಗೆ ಪ್ರವೇಶ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದಾರೆ. ನಂತರ ಸಂಸತ್ ಭವನದ ಮುಂದೆ ಜಮಾಯಿಸಿದ ನಾಯಕರು, ನಾವು ಸಂವಿಧಾನ ಉಳಿಸುತ್ತೇವೆ, ಪ್ರಜಾಪ್ರಭುತ್ವ ಉಳಿಸಿ, ಲಾಂಗ್ ಲೈವ್ ಕಾನ್ಸ್ಟಿಟ್ಯೂಷನ್ ಎಂಬ ಘೋಷಣೆಗಳನ್ನು ಕೂಗಿದರು.

Post a comment

No Reviews