
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರು ಭಾರತೀಯ ವಾಯುಪಡೆ (IAF) ಮೇಲೆ ಮೇ ೫ರಂದು ದಾಳಿ ನಡೆಸಿದ್ದರು. ಇದಾದ ಎರಡೇ ದಿನದ ಅಂತರದಲ್ಲಿ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಲಾಮ್‌ನ ರೆಡ್ವಾನಿ ಪೈನ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ಕಾಳಗದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಮೂಲಗಳ ಪ್ರಕಾರ, ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರರ ಶವಗಳನ್ನು ಪತ್ತೆ ಹಚ್ಚಿ ಗುರುತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tags:
Poll (Public Option)

Post a comment
Log in to write reviews