2024-12-24 07:21:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಯುವಕರ ಮೇಲೆ ಹಲ್ಲೆ ಮಾಡಿದ ಇನ್ಸ್ಪೆಕ್ಟರ್ ಈರಪ್ಪ ರಿತ್ತಿ: ಪಿಎಸ್ಐ ಅಮಾನತ್ತಿಗೆ ಆಗ್ರಹಿಸಿ ಲಕ್ಷ್ಮೇಶ್ವರ ಬಂದ್,

ಗದಗ: ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಮೆರವಣಿಗೆ ಸಾಗುತ್ತಿದ್ದಾಗ ಸಮಯದಲದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಗೆ ನಡೆದಿದು ಅಲ್ಲಿದ ಪೊಲೀಸ್ ಇನ್ಸ್​ಪೆಕ್ಟರ್ ಈರಪ್ಪ ರಿತ್ತಿ ಎನ್ನುವವರು ಏಕಪಕ್ಷೀಯ ಧೋರಣೆ ತಳೆದು ಗೋಸಾವಿ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಿದರೆ. ಶ್ರೀರಾಮ ಸೇನೆ ಮತ್ತು ಗೋಸಾವಿ ಸಮುದಾಯ ಯುವಕರ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ ಪೊಲೀಸ್ ಇನ್ಸ್​ಪೆಕ್ಟರ್ ಈರಪ್ಪ ರಿತ್ತಿ ವಿನಾಕಾರಣ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ, ಅವರನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಶ್ರೀರಾಮಸೇನೆ ಹೇಳಿಕೆಯೊಂದನ್ನು ನೀಡಿದೆ.

ಗೋಸಾವಿ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ . ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದರೆ ಶ್ರೀರಾಮ ಸೇನೆ ಮತ್ತು ಗೋಸಾವಿ ಸಮಾಜ ನೀಡಿದ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪಟ್ಟಣದ ಮುಖ್ಯ ಮಾರ್ಕೆಟ್​ ನಲ್ಲಿ ಅಂಗಡಿಗಳೆಲ್ಲ ಬಂದ್ ಆಗಿವೆ.

 

 

Post a comment

No Reviews