2024-09-19 09:20:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುವುದು ಸೂಕ್ತವಲ್ಲ – ಸ್ವೀಕರ್ ಯು.ಟಿ ಖಾದರ್

ಮಂಗಳೂರು: ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನೋಡಿದ್ದೇವೆ. ಭಾರತ ದೇಶದಲ್ಲಿ ಪಾಕ್ ಜತೆ ಪಂದ್ಯ ಬ್ಯಾನ್ ಮಾಡಲಾಗಿದೆ. ಹಾಗಾದ ಮೇಲೆ ಹೊರದೇಶದಲ್ಲಿ ಯಾಕೆ ಆಟ ಆಡಿಸಬೇಕು. ಅವರು ಸರಿಯಾಗುವ ತನಕ‌ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಭಾರತದೊಂದಿಗೆ ಪಾಕ್ ನಡುವಿನ ಬಾಂಧವ್ಯ ಸರಿಯಾಗಿದ್ದರೆ ದೇಶದಲ್ಲಿ ಯಾಕೆ ಪಂದ್ಯ ಆಡುವುದಿಲ್ಲ . ಈಗ ಆಟ ಆಡಲೇಬೇಕು ಎಂದು ನಿರ್ಧಾರವಾಗಿದೆ. ಭಾರತ ದೇಶ ಟಿ20 ವಿಶ್ವಕಪ್ ಗೆಲ್ಲಬೇಕು ಎಂದು ಅವರು ಆಶಿಸಿದರು.
ಇಂದು(ಭಾನುವಾರ ಜೂನ್9) ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ನಮ್ಮ ಗೆಲವು ಕೇವಲ ಜಯವಷ್ಟೇ ಆಗದೆ ದೇಶದ ಗೌರವದ ಗೆಲುವಾಗಬೇಕು. ಪಾಕಿಸ್ತಾನವನ್ನು ಸೋಲಿಸುವುದು ಮಾತ್ರವಲ್ಲ, ಅವರನ್ನು ಹೀನಾಯವಾಗಿ ಸೋಲಿಸಬೇಕು ಎಂದು ಖಾದರ್ ಹೇಳಿದರು.
 

Post a comment

No Reviews