
ಬೆಂಗಳೂರು: ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.
Poll (Public Option)

Post a comment
Log in to write reviews