2024-09-19 04:36:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಟಲಿ: ಭಾರತೀಯ ಸಾವು

ಲಾಟಿನಾ: ಭಾರತ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಇಟಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಇಟಲಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಕೃಷಿ ಕಾರ್ಮಿಕ ಸತ್ನಮ್ ಸಿಂಗ್ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post a comment

No Reviews