2024-12-24 05:57:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೈಕೋರ್ಟ್‌ ಮೊರೆಹೋದ ಜಗನ್‌ ಮೋಹನ್‌ ರೆಡ್ಡಿ

ಹೈದರಾಬಾದ್‌: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ವಿವಾದ ಜೋರಾಗುತ್ತಿದ್ದಂತೆ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಆಂಧ್ರ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ್ದಾರೆ.

ಹೀಗಾಗಿ ಈ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ಹೈಕೋರ್ಟ್‌ ನೇಮಿಸಿದ ಸಮಿತಿ ತನಿಖೆ ನಡೆಸಬೇಕು ಎಂದು ಜಗನ್‌ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಸೆಪ್ಪೆಬರ್‌ 25 ರ ಒಳಗಡೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ. ಅಂದು ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್‌ ಸೂಚಿಸಿದೆ.

Post a comment

No Reviews