ಆಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಿ ಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನ ಸೇನೆ ಪಾರ್ಟಿ 20 ಕ್ಷೇತ್ರದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದು, ಜೂನ್ 9 ರಂದು ಟಿ ಡಿಪಿ ನೇತೃತ್ವದ ಎನ್ ಡಿ ಎ ಸರ್ಕಾರ ರಚನೆಯಾಗಲಿದೆ
Tags:
Poll (Public Option)

Post a comment
Log in to write reviews