
ಬಿಜೆಪಿ ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದಾರೆ.. ಚಂಢೀಗಡದ ಏರ್ಪೋರ್ಟ್ ಗೆ ತೆರಳಿದ್ದ ವೇಳೆ ಅಲ್ಲಿನ ಮಹಿಳಾ ಸಿ ಐ ಎಸ್ ಎಫ್ ಅಧಿಕಾರಿಯೊಬ್ಬರು ನನಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೂಲಗಳ ಪ್ರಕಾರ ಚಂಢಿಗಡದಿಂದ ಡೆಲ್ಲಿಗೆ ಯುಕೆ 707 ಫ್ಲೈಟ್ ನಲ್ಲಿ ಪ್ರಯಾಣ ಮಾಡುವುದಕ್ಕೂ ಮೊದಲು ಅಲ್ಲಿನ ಸಿ ಐ ಎಸ್ ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆಯಾಗಿದ್ದಾರೆ.
Poll (Public Option)

Post a comment
Log in to write reviews