2024-12-24 06:49:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶಕ್ಕೆ ಸಿಎಂ ಭಾಗಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಆಯೋಜಿಸಿದ್ದ "ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ" ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ  ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, , ಮುಕ್ತ ವಿವಿ‌ ಕುಲಪತಿಗಳಾದ ಪ್ರೊ.ಶರಣಪ್ಪ ವಿ.ಹಲ್ಸೆ, ಸೇರಿದಂತೆ ಮತ್ತಿತ್ತರು ಹಾಜರಿದ್ದರು.

Post a comment

No Reviews