
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಚಳಿಯ ಅನುಭವ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಕರಾವಳಿ ಮಲೆನಾಡು ಭಾಗಕ್ಕೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.
ಗುಡುಗು, ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-22ಮಂಡ್ಯ: 30-22
ಮಡಿಕೇರಿ: 22-18
ರಾಮನಗರ: 30-22
ಹಾಸನ: 26-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 30-21ಕೋಲಾರ: 31-22
ತುಮಕೂರು: 30-22
ಉಡುಪಿ: 29-25
ಕಾರವಾರ: 29-26
ಚಿಕ್ಕಮಗಳೂರು: 24-19
ದಾವಣಗೆರೆ: 30-23ಹುಬ್ಬಳ್ಳಿ: 27-22
ಚಿತ್ರದುರ್ಗ: 29-22
ಹಾವೇರಿ: 29-23
ಬಳ್ಳಾರಿ: 33-24
ಗದಗ: 29-22
ಕೊಪ್ಪಳ: 31-23ರಾಯಚೂರು: 34-25
ಯಾದಗಿರಿ: 34-26
ವಿಜಯಪುರ: 31-23
ಬೀದರ್: 31-23
ಕಲಬುರಗಿ: 33-24
ಬಾಗಲಕೋಟೆ: 32-2
Poll (Public Option)

Post a comment
Log in to write reviews