2024-09-19 04:35:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

Karnataka SSLC Result 2024: ಎಸ್​ಎಸ್​ಎಲ್​ಸಿ ರಿಸಲ್ಟ್ ಚೆಕ್ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ

ಈ ಬಾರಿ ಎಸ್​​ ಎಸ್​ ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ಮೇ 09 ರಂದು ಬಿಡುಗಡೆಯಾಗಲಿದೆ. ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ನೀಡಿದ್ದಾರೆ.

ಎಸ್​​ಎಸ್ಎಲ್​ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ಮೇ 09 ಬೆಳಗ್ಗೆ 10:30ಕ್ಕೆ ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 6ನೇ ಅಡ್ಡರಸ್ತೆ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. http://karresults.nic.in ವೆಬ್​​ಸೈಟ್​ನಲ್ಲೂ ಬೆಳಗ್ಗೆ 10:30ರ ನಂತರ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ.

Post a comment

No Reviews