
ಕರ್ನಾಟಕದಲ್ಲಿ ಒಂದೆಡೆ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿದ್ದು, ಇನ್ನೊಂದೆಡೆ ಮಳೆಯ ಮುನ್ಸೂಚನೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
Tags:
Poll (Public Option)

Post a comment
Log in to write reviews