
ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ 21 ದಿನಗಳ ಕಾಲ ಜಾಮೀನು ಮಂಜೂರು ಮಾಡಿದೆ.
ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಜಾಮೀನು ಕೇಳಿದ ಅರವಿಂದ್ ಕೇಜ್ರಿವಾಲ್ ಗೆ ಇದೊಂದು ಅಪರೂಪದ ಪ್ರಕರಣವೆಂದು ಪರಿಗಣಿಸಿ ಜೂನ್ 1 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ.
Poll (Public Option)

Post a comment
Log in to write reviews