
ಹೊಸ ದೆಹಲಿ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಜಾಮೀನಿಗೆ ತಡೆ ಯಾಜ್ಞೆತಂದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚಿಗಷ್ಟೇ ದೆಹಲಿಯ ರೋಜ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು ಅದನ್ನು ಪ್ರಶ್ನಿಸಿ ಜಾರಿ ನಿರ್ದೇಶ ನ್ಯಾಯಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಹಿನ್ನೆಲೆಯಲ್ಲಿ ಜಾಮೀನಿಗೆ ತಡೆ ನೀಡಿದ್ದ ಹೈ ಕೋರ್ಟ್ ಜೂನ್ 25ಕ್ಕೆ ವಿಚಾರಣೆ ಮುಂದೂಡಿತ್ತು ಇದನ್ನು ಪ್ರಶ್ನಿಸಿ ಈಗ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews