
ವಯನಾಡ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ.
ಭೂಕುಸಿತ ಪೀಡಿತ ವಯನಾಡಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಎಂದು ತಿಳಿದು ಬಂದಿದೆ
ಸಚಿವೆ ವೀಣಾ ಜಾರ್ಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews