ಕಿಚ್ಚ ಸುದೀಪ್ ತಮ್ಮ ಸಿನಿಮಾದ ಬಗ್ಗೆ ದೊಡ್ಡ ಅಪ್ ಡೇಟ್ ಒಂದನ್ನ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಸುದೀಪ್ ಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾಗಿ ಹೇಳಿದ್ದಾರೆ.
ಕಳೆದ 10 ತಿಂಗಳಿನಿಂದಲೂ ಸುದೀಪ್ ಮ್ಯಾಕ್ಸ್ ಸಿನಿಮಾದ ಬಗ್ಗೆ ನಿಮಾ೯ಪಕರಾಗಲಿ ನಿದೇ೯ಕರಾಗಲಿ ಹೆಚ್ಚು ಅಪ್ ಡೇಟ್ ನೀಡಿರಲಿಲ್ಲ. ಇದೀಗ ಸ್ವತಃ ಕಿಚ್ಚ ಸುದೀಪ್ ಮ್ಯಾಕ್ಸ್ ಸಿನಿಮಾ ಬಗ್ಗೆ ದೊಡ್ಡ ಮಾಹಿತಿ ಹಂಚಿಕೊಂಡಿದ್ದಾರೆ. ಕಿಚ್ಚ ಸುದೀಪ್ ಟ್ವಿಟ್ಟರ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಗಿದಿದೆ ಎಂದಿದ್ದಾರೆ. ಈ ಟ್ವೇಟ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ
Tags:
- kiccha sudeep max movie update
- kiccha 46 movie update
- kiccha sudeep new movie updates
- max movie update
- max movie new update
- kiccha sudeep next movie update
- max movie update today
- sudeep max movie update
- kiccha 46 update review
- billa ranga basha movie update
- max kannada movie update
- max movie update kannada
- kichcha 46 latest update by sudeep
- max kannada movie new update
- kiccha 46 movie release date
Post a comment
Log in to write reviews