
ಚಾಮರಾಜನಗರ: ಜಮೀನೊಂದರಲ್ಲಿ ಚಿರತೆ ಶವ ಪತ್ತೆಯಾದ ಘಟನೆ ಮಂಗಳವಾರ ವಡ್ಡರಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದೆ ಎಂದು ತಿಳಿದು ಬಂದಿದೆ.
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.
ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆದಿದ್ದು ಹಸಿವಿನಿಂದ ಮೃತಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews