
ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ಯಾಕ್ಸಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ದರ್ಘಟನೆಯಲ್ಲಿ ಕೃಷ್ಟಪ್ಪ (62) ಮೃತರಾಗಿದ್ದು, 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
Poll (Public Option)

Post a comment
Log in to write reviews