
ಏಪ್ರಿಲ್ 30 ರಂದು 48ನೇ ಐ ಪಿ ಎಲ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್ಗೆ 7 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಈ ಸಾಧಾರಣ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 19.2 ಓವರ್ಗೆ 6 ವಿಕೆಟ್ ನಷ್ಟಕ್ಕೆ 145 ರನ್ ಗಳಿಸುವ ಮೂಲಕ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.
ಈ ಸೋಲಿನಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಿದಂತಾಗಿದೆ ಎನ್ನಬಹುದು.
Poll (Public Option)

Post a comment
Log in to write reviews